ಉತ್ತಮ ಸಮಾಜ - TopicsExpress



          

ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ತಮ್ಮನ್ನು ತೊಡಗಿಸಿ ಕೊಂಡು ಗ್ರಾಮಗಳ ಉನ್ನತಿಗೆ ಕಂಕಣ ಬದಟಛಿವಾಗಿ ಸೇವೆ ಸಲ್ಲಿಸುವ ಮೂಲಕ ಮನುಷ್ಯ ಜೀವನದಲ್ಲಿ ಆತ್ಮ ಸಾಕ್ಷಾತ್ಕಾರ ಪಡೆದುಕೊಳ್ಳ ಬೇಕು ಎಂದು ಶಾಸಕ ಎ.ಮಂಜು ಹೇಳಿದರು. ಕೊಣನೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕೋಗಿಲಹಳ್ಳಿ ಮಾತನಾಡಿದ ಅವರು, ಉತ್ತಮ ರೀತಿ ಕಾಮಗಾರಿಗಳನ್ನು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಪಂ ಅಧ್ಯಕ್ಷೆ ಕಾಮಕ್ಷಮ್ಮ, ತಾಲೂಕು ಬ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಕಬ್ಬಳಗೆರೆ ಬೈರೇಗೌಡ, ಹಾರಂಗಿ ಮಹಾ ಮಂಡಲ ಅಧ್ಯಕ್ಷ ಚೌಡೇಗೌಡ, ತಮ್ಮಯಣ್ಣ, ಮರಿಯನಗರ ಸಂತೋಷ್, ಹೊಡೆನೂರು ರಮೇಶ್, ಸಂತೆಮಳ ಕುಮಾರ್, ಬೋಮ್ಮನಹಳ್ಳಿ ಕೃಷ್ಣ, ರಾಮನಾಥಪುರ ಹೋಬಳಿ ಬ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸಿ.ಮಂಜೇಗೌಡ, ಕೋಟವಾಳು ಮಹದೇವ್, ಬಸವಪಟ್ಟಣ ಪ್ರಭು ಉಪಸ್ಥಿತರಿದ್ದರು. ಈ ದಿನದ ಪ್ರಾಯೋಜಕರು: Systems Technology : ಸಿಸ್ಟಮ್ ಟೇಕ್ನಾಲಜಿ : ಮಂಡ್ಯ-ಮೈಸೂರು-ಹಾಸನ : 7259108417: Today Offer : Intel Processor2.6 Ghದ್ದಾ, Ram 1GB, 160GB Hard Disk, DVD R/W, Mouse, TFT Monitor 15 Inch.. Offer Price : ಕೇವಲ 9999/- Only. Home Delivery (High Configuration ಕಂಪ್ಯೂಟರ್ ಗಳನ್ನು Assemble ಮಾಡಿಕೊಡಲಾಗುವುದು. ಎಲ್ಲಾ ಕಂಪ್ಯೂಟರ್ ಬಿಡಿಭಾಗಗಳ ಮೇಲೆ ಕಂಪನಿ ಆಧಾರದ ಮೇಲೆ 2 ವರ್ಷ ಅಥವಾ 3 ವರ್ಷ ಗ್ಯಾರಂಟಿ ಕೊಡಲಾಗುವುದು)
Posted on: Fri, 06 Sep 2013 04:48:49 +0000

Trending Topics



Recently Viewed Topics




© 2015