ಕೇಂಬ್ರಿಡ್ಜ್ ಶಾಲಾ ಬಾಲಕಿ - TopicsExpress



          

ಕೇಂಬ್ರಿಡ್ಜ್ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನ ಕೃತ್ಯ ಖಂಡಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ಧರಣಿ ನಡೆಸುತ್ತಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ಕೇಂಬ್ರಿಡ್ಜ್ ಶಾಲೆ ಎದುರು ಡಿಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿರಾನಗರದಲ್ಲಿರುವ ಕೇಂಬ್ರಿಡ್ಸ್ ಶಾಲೆಯ 6 ವರ್ಷದ ಬಾಲಕಿಗೆ ಲೈಂಕಿಕ ಕಿರುಕುಳ ನೀಡಲಾಗಿದೆ. ಬಾಲಕಿ ಮೇಲೆ ದೈಹಿಕ ಶಿಕ್ಷಕ ಜೈಶಂಕರ್ ಈ ನೀಚ ಕೃತ್ಯ ಎಸಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವನ್ ಭೀಮಾನಗರ ಠಾಣೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.
Posted on: Fri, 31 Oct 2014 09:06:37 +0000

Trending Topics



Recently Viewed Topics




© 2015