ಮಹಾರಾಷ್ಟ್ರ ವಿಧಾನಸಭೆ - TopicsExpress



          

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈಗಾಗಲೇ ಬಿಜೆಪಿ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅಧಿಕಾರವನ್ನೂ ವಹಿಸಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಇಂದು ಬಿಜೆಪಿ ಮೊದಲ ಅಗ್ನಿಪರೀಕ್ಷೆ ಎದುರಿಸಲಿದ್ದು, ಬಹುಮತ ಸಾಬೀತುಪಡಿಸಬೇಕಿದೆ.
Posted on: Wed, 12 Nov 2014 04:44:22 +0000

Recently Viewed Topics




© 2015